ಮಾಜಿ ಸಚಿವ ಆನಂದ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ

ಸೋಮವಾರ, 15 ಜನವರಿ 2018 (11:04 IST)
ಬಿಜೆಪಿಯ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
 
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಯು ಯುವ ಘಟಕ ರಾಜ್ಯಾಧ್ಯಕ್ಷ ಮಧು ಬಂಗರಾಪ್ಪ ಉಪಸ್ಥಿತಿಯಲ್ಲಿ ಆನಂದ್ ಅಸ್ನೋಟಿಕರ್ ಅವರು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ