ಬಿಜೆಪಿ ಸೇರಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್

ಭಾನುವಾರ, 4 ಫೆಬ್ರವರಿ 2018 (10:15 IST)

ವಿಧಾನಸೌದದಲ್ಲಿ ಅಂಗಿ ಹರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ಸೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ್, ಬಸವರಾಜ ಬೊಮ್ಮಯಿ ಸಮ್ಮುಖದಲ್ಲಿ ಗೂಳಿಹಟ್ಟಿ ಶೇಖರ್ ಬಿಜೆಪಿ ಸೇರಿದ್ದಾರೆ.

ಇದೇ ವೇಳೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಹಲವು ಮುಖಂಡರು ಬಿಜೆಪಿ ಸೇರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ