ಬಿಜೆಪಿ ಮುಖಂಡ ಯೋಗೀಶ್
ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಹಿಂಡಾಲಾಗಾ ಜೈಲಿನಲ್ಲಿ ಬಂಧಿಯಾಗಿದ್ದ ವಿನಯ್ ಕುಲಕರ್ಣಿ ಗೆ ಸಾಕ್ಷ್ಯನಾಶ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.
ಈ ಹಿಂದೆ ಸುಪ್ರೀಂ ಕೋರ್ಟ್ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಇದೀಗ ಸಾಕ್ಷ್ಯ ನಾಶ ಪ್ರಕರಣದಲ್ಲೂ ಜಾಮೀನು ಸಿಕ್ಕಿದೆ..ಇಂದು ಅಥವಾ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂಟರ್ ಸ್ಟಿಂಗ್ ವಿಚಾರ ಅಂದ್ರೆ ವಿನಯ್ ಕುಲಕರ್ಣಿ