ಇಂದು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

ಮಂಗಳವಾರ, 9 ಮಾರ್ಚ್ 2021 (11:48 IST)
ಬೆಂಗಳೂರು : ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಇಂದು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರಿದ ಕೆ. ವಿರೂಪಾಕ್ಷಪ್ಪ. ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ, ವಿಜಯೇಂದರ್ ಭಾಗಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ