ರಾಜಕೀಯ ನಿವೃತ್ತಿ ಇಲ್ಲ ಎಂದ ಮಾಜಿ ಸ್ಪೀಕರ್

ಮಂಗಳವಾರ, 8 ಡಿಸೆಂಬರ್ 2020 (18:27 IST)
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್ ತಾವು ರಾಜಕೀಯ ನಿವೃತ್ತಿ ಘೋಷಣೆ ಮಾಡಿಲ್ಲ ಎಂದಿದ್ದಾರೆ.

ರಾಜಕೀಯ ನಿವೃತ್ತಿಯ ಬಗ್ಗೆ ತಾವು ಘೋಷಣೆ ಮಾಡಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ ಸ್ಪಷ್ಟಪಡಿಸಿದ್ದಾರೆ.

ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದಿರುವ ಅವರು, ಕ್ಷೇತ್ರದ ಹಾಗೂ ರಾಜ್ಯದ ಜನರು ತಮಗೆ ಜವಾಬ್ದಾರಿ ನೀಡಿದ್ದಾರೆ. ಅವರಿಗೆ ಜವಾಬ್ದಾರಿ ಕೊಟ್ಟ ಬಳಿಕ ಮುಂದಿನ ನಿರ್ಧಾರ ತಿಳಿಸೋದಾಗಿ ಸ್ಪಷ್ಟಪಡಿಸಿದ್ದು, ತಮ್ಮ ರಾಜಕೀಯ ಮುಂದುವರೆಯುತ್ತದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ