ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಶನಿವಾರ, 1 ಏಪ್ರಿಲ್ 2023 (16:50 IST)
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳೂರಿನ K.S. ರಾವ್ ರಸ್ತೆಯ ಕರುಣಾ ಲಾಡ್ಜ್​​ನಲ್ಲಿ ನಡೆದಿದೆ. ದಂಪತಿ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮೈಸೂರು ಮೂಲದವರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣವೇನು? ಎನ್ನುವುದು ತಿಳಿದುಬರಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ