ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ನಾಲ್ವರು ದುರುಳರು, ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಮನೆಗೆ ನುಗ್ಗಿದ್ದ ನಾಲ್ವರು ದುಷ್ಕರ್ಮಿಗಳು, ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಸಾಮೂಹಿಕ ಅತ್ಯಾಚಾರ ನಡೆಸಿದವರ ವಿರುದ್ಧ ಮಹಿಳೆಯ ಕೇಸ್ ನೀಡಿದ್ದಳು. ಹೀಗಾಗಿ ಕೇಸ್ ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ರು. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆ್ಯಸಿಡ್ ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.