ಸೋಷಿಯಲ್ ಮೀಡಿಯಾ ಸ್ನೇಹಿತನಿಂದ ಯುವತಿಗೆ ಅಶ್ಲೀಲ ಫೋಟೋಗೆ ಬೆದರಿಕೆ

ಮಂಗಳವಾರ, 9 ಫೆಬ್ರವರಿ 2021 (09:57 IST)
ಬೆಂಗಳೂರು: ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ನಗ್ನ ಫೋಟೋ ಕಳುಹಿಸುವಂತೆ ಯುವತಿಗೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


17 ವರ್ಷದ ಯುವತಿಗೆ ನಗ್ನ ಫೋಟೋಗಾಗಿ ಬೇಡಿಕೆಯಿಟ್ಟಿದ್ದ ಯುವಕ, ಅಂತಹ ಫೋಟೋ ಕಳುಹಿಸದೇ ಹೋದರೆ ಕೈ ಕತ್ತರಿಸಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲ, ಆತ ಯುವತಿಗೆ ಅಶ್ಲೀಲ ಫೋಟೋ, ವಿಡಿಯೋಗಳನ್ನು ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಯುವತಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ