ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ: ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಫೈನಲ್, ಘೋಷಣೆಯಷ್ಟೇ ಬಾಕಿ
ಈಗಾಗಲೇ ಸ್ಥಳೀಯ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ಮಾಜಿ ಸಿಎಂ ಎಚ್‌ಡಿಕೆ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಿಖಿಲ್ ಅಥವಾ ಕುಮಾರಸ್ವಾಮಿ ಇಬ್ಬರಲ್ಲೊಬ್ಬರು ಸ್ಪರ್ಧಿಸಿದರೆ ಮಂಡ್ಯದಲ್ಲಿ ಜೆಡಿಎಸ್ ಗೆಲುವು ಖಚಿತ ಎನ್ನುವ ವಾತಾವರಣವಿದೆ. ಇನ್ನೂ ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆಯಿದೆ.