ಇಂದಿನಿಂದ ‘ಅನ್ನಭಾಗ್ಯ’ಯೋಜನೆ ಫಲಾನುಭವಿಗಳ ಖಾತೆಗೆ ಹಣ

ಸೋಮವಾರ, 10 ಜುಲೈ 2023 (10:03 IST)
ಇಂದಿನಿಂದ ‘ಅನ್ನಭಾಗ್ಯ’ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. 5 ಕೆಜಿ ಅಕ್ಕಿ ಬದಲು ಇಂದು ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತೆ.
 
ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ಕಾರ 5 ಕೆಜಿ ಅಕ್ಕಿ ಬದಲು ತಲಾ 170 ರೂ. ಪಾವತಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ