ಇಂದು ಸಂಜೆ 4 ಗಂಟೆಗೆ ರವಿ ಬೆಳಗೆರೆ ಅಂತ್ಯ ಸಂಸ್ಕಾರ

ಶುಕ್ರವಾರ, 13 ನವೆಂಬರ್ 2020 (07:49 IST)
ಬೆಂಗಳೂರು : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಗುರುರಾತ್ರಿ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಸಂಜೆ 4 ಗಂಟೆಗೆ ರವಿ ಬೆಳಗೆರೆ ಅಂತ್ಯ ಸಂಸ್ಕಾರ ಕಾರ್ಯ ನೇರವೇರಲಿದೆ. ಬನಶಂಕರಿ ಚಿತಾಗಾರದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿರುವುದಾಗಿ ಅವರ ಪುತ್ರ ಕರ್ಣ ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ