ಸಚಿವ ಸಂಪುಟ ಪುನರ್ರಚನೆ ಬಗ್ಗೆ ಜಿ ಪರಮೇಶ್ವರ್ ಹೀಗಂದ್ರು
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಬಿಜೆಪಿ ರಾತ್ರಿಯಿಡೀ ಧರಣಿ ನಡೆಸುವುದಾಗಿ ಘೋಷಿಸಿದೆ. ಏಪ್ರಿಲ್ 2 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಕರ್ನಾಟಕ ಅಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ.