ಯುವತಿಯರನ್ನು ಅಪಹರಿಸಿ ಕಾಮಕೂಪಕ್ಕೆ ತಳ್ಳುತ್ತಿದ್ದ ಗ್ಯಾಂಗ್
ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ವಿದ್ಯಾರ್ಥಿನಿಯರನ್ನು ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಈಗಾಗಲೇ 6 ಮಂದಿಯನ್ನು ಬಂಧಿಸಿದ್ದಾರೆ.
ಗ್ರಾಹಕರ ರೀತಿಯಲ್ಲಿ ಅಪಾರ್ಟ್ ಮೆಂಟ್ ಗೆ ಬಂದ ಪೊಲೀಸರ ತಂಡ ಆರೋಪಿಗಳನ್ನು ಅರೆಸ್ಟ್ ಮಾಡಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.