ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ
ಕೂಡಲೇ ಪ್ರತ್ಯಕ್ದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರ್ಯಪ್ರೌವೃತ್ತರಾದ ಪೊಲೀಸರು ಗೋಡೌನ್`ವೊಂದರಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲು ಸಿದ್ಧರಾಗಿದ್ದ ಕಾಮುಕರನ್ನ ಪತ್ತೆ ಹಚ್ಚಿದ್ದಾರೆ. ಒಬ್ಬನನ್ನ ಹಿಡಿದು ಕಂಬಿ ಹಿಂದೆ ತಳ್ಳಿದ್ದಾರೆ. ತಪ್ಪಿಸಿಕೊಂಡಿರುವ ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ.