ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರ ಬಂಧನ
ಬಂಧಿತರಾಗಿರುವ ಆರೋಪಿಗಳಿಬ್ಬರು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳಾಗಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.