ಯುವತಿ ಮೇಲೆ ಗ್ಯಾಂಗ್ ರೇಪ್, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ, ಬಿವೈ ವಿಜಯೇಂದ್ರ
ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ.
ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇನೆ.