ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

ಬುಧವಾರ, 9 ಆಗಸ್ಟ್ 2023 (14:00 IST)
bbmp
ಭಾರತ ಬಿಟ್ಟು ತೊಲಗಿ ಚಳುವಳಿ ದಿನದ ಅಂಗವಾಗ ಗಾಂಧಿ ಪ್ರತಿಮೆಗೆ  ಆಡಾಳಿತ ಅಧಿಕಾರಿ ಬಿಬಿಎಂಪಿ ಆಯುಕ್ತರಾದ ತುಷಾರ್ ಪುಷ್ಪರ್ಚಾನೆ ಮಾಡಿದ್ರು. ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜೀ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು,ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ ಹಮ್ಮಿಕ್ಕೊಳಲಾಗಿತ್ತು .ಈ ವೇಳೆ ವಿಶೇಷ ಆಯುಕ್ತರು ಹರೀಶ್ ಕುಮಾರ್, ಹಾಗೂ ಬಿಬಿಎಂಪಿ ಆಯುಕ್ತ ತುಷಾರಿಗಿನಾಥ್ ಸರಿ ಹಲವು ಗಣ್ಯರು ಭಾಗಿಯಾಗಿದ್ದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ