ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರ ತಂದ ಫಜೀತಿ
ಇದೀಗ ಪ್ರಭಾಕರ್ ಗೆ ಸಂಕಷ್ಟ ತಂದಿಟ್ಟಿದೆ. ನನಗೆ ಸಂಬಂಧವೇ ಇಲ್ಲದ ಪ್ರಕರಣವೊಂದರ ಬಗ್ಗೆ ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಉತ್ತರ ಕೊಟ್ಟು ಸಾಕಾಗಿದೆ ಎಂದು ಪ್ರಭಾಕರ್ ತಮ್ಮ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಯಾರೋ ಬೇಕೆಂದೇ ನನ್ನ ತೇಜೋವಧೆಗೆ ಈ ರೀತಿ ಮಾಡಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.