ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ : ಮಲ್ಲಿಕಾರ್ಜುನ ಖರ್ಗೆ

ಸೋಮವಾರ, 7 ನವೆಂಬರ್ 2022 (12:02 IST)
ಪ್ರಧಾನಿ ಮೋದಿ ನಮ್ಮನ್ನು ಕೇಳ್ತಾರೆ 70 ವರ್ಷದಲ್ಲಿ ಏನು ಮಾಡಿದ್ರಿ ಅಂತಾ, ನಾವು ಏನು ಮಾಡದೇ ಹೋಗಿದ್ರೆ ದೇಶ ಉಳಿಯುತ್ತಿರಲಿಲ್ಲ.

ಕಾಂಗ್ರೆಸ್ ಈ ದೇಶಕ್ಕೆ ಬುನಾದಿ ಹಾಕಿಕೊಟ್ಟಿದೆ. ಅಂಬೇಡ್ಕರ್ ಸಂವಿಧಾನ ಉಳಿದರೆ ದೇಶ ಉಳಿಯುತ್ತೆ, ಸಂವಿಧಾನ ಇದ್ರೆ ಮಾತ್ರ ಮೋದಿ, ಅಮಿತ್ ಶಾ ಉಳಿತಾರೆ. ಹಾಗಾಗಿ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ದೇಶ ಉಳಿಯಬೇಕು.

ಅದಕ್ಕಾಗಿ ಜನರನ್ನು ಒಗ್ಗೂಡಿಸಿ ಹೋರಾಟ ಮಾಡಿ. ಇರುವ ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ ಎಂದು ಗುಡುಗಿದರು.ಇವತ್ತು ಮಾತನಾಡುವ ನಾಯಕರು ಮೋದಿ ಅವರ ಶಾಲೆಯಲ್ಲಿ ಕಲಿತಿದ್ದಾರಾ? ಕಾಂಗ್ರೆಸ್ ನಿರ್ಮಿಸಿದ ಶಾಲೆಯಲ್ಲಿ ಕಲಿತು ಮಾತನಾಡುತ್ತಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ