ಅಪ್ರಾಪ್ತೆ ನವಜಾತ ಶಿಶುವಿಗೆ ಜನ್ಮನೀಡಿ, ಹತ್ಯೆ ಕೇಸ್: ತಾಯಿ, ಅಜ್ಜ, ಅಜ್ಜಿ ಅರೆಸ್ಟ್
ಇನ್ನೂ ಗರ್ಭಿಣಿಯಾಗಲು 14ವರ್ಷದ ಬಾಲಕ ಎಂದು ಬಾಲಕಿ ಆರೋಪಿಸಿದ್ದರಳು. ಈ ಸಂಬಂಧ ಹುಡುಗನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇದೀಗ ತನಿಖೆ ಮಾಡುವ ಸಂದರ್ಭಗಳಲ್ಲಿ ಬಾಲಕಿಯ ಪೋಷಕರೇ ಮಗುವನ್ನು ಹತ್ಯೆ ಮಾಡಿರಬೇಕು ಎಂದು ಪೊಲೀಸರು ಅನುಮಾನಗೊಂಡು ಇದೀಗ ಅರೇಸ್ಟ್ ಮಾಡಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.