ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂತಹ ದೌರ್ಜನ್ಯಕ್ಕೊಳಗಾದ ಮಕ್ಕಳ ತಾಯಂದಿರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, ಚೀಫ್ ಜಸ್ಟೀಸ್ ರಿತುರಾಜ್ ಅವಸ್ಥಿ ಹಾಗೂ ಜಸ್ಟೀಸ್ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಈ ಮಾರ್ಗಸೂಚಿಯನ್ನು ಹೊರಡಿಸಿದೆ.