ಯತ್ನಾಳ್ ಗೆ ಸಚಿವ ಸ್ಥಾನ ನೀಡಿ; ಯತ್ನಾಳ್ ಅಭಿಮಾನಿಗಳಿಂದ ಅಭಿಯಾನ

ಮಂಗಳವಾರ, 17 ಡಿಸೆಂಬರ್ 2019 (11:13 IST)
ಬೆಂಗಳೂರು : ಉಪಚುನಾವಣೆಯ ಗೆಲುವಿನ ಬಳಿಕ ಇದೀಗ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರುವಾಗಿದ್ದು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.


ಈ ನಡುವೆ ಇದೀಗ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಶಾಸಕ ಯತ್ನಾಳ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ಸ್ಥಾನಕ್ಕಾಗಿ ಅಭಿಯಾನ ಶುರುಮಾಡಿದ್ದು, ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡಿ ಎಂದು ಮನವಿ ಮಾಡಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ