ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್ ಲಾಡ್
ಪಾಕ್ ಪರ ಘೋಷಣೆ ದೇಶದ್ರೋಹ: ಬೆಂಗಳೂರು: ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ದೇಶದ್ರೋಹಕ್ಕೆ ಸಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ತಪ್ಪು ಎಂದು ಅವರು ಹೇಳಿದ್ದಾರೆ.