×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್, ಇಳಿಕೆಯತ್ತ ಚಿನ್ನದ ದರ
Sampriya
ಬುಧವಾರ, 20 ಆಗಸ್ಟ್ 2025 (18:03 IST)
Photo Credit X
Photo Credit X
ಬೆಂಗಳೂರು: ಚಿನ್ನದ ಬೆಲೆ ಈಚೆಗೆ ದಿಢೀರನೇ ಲಕ್ಷ ಮೀರಿ ಭಾರೀ ಹೆಚ್ಚಳ ಕಂಡಿದ್ದರಿಂದ ಬೇಡಿಕೆ ಕುಸಿತಕಂಡು ಇದೀಗ ನಿಧಾನವಾಗಿ ಚಿನ್ನದ ಬೆಲೆಯಲ್ಲಿಇಳಿಕೆಯಾಗುತ್ತಿದೆ.
ಮಂಗಳವಾರ 22ಕ್ಯಾರೆಟ್ 1 ಗ್ರಾಂ ಚಿನ್ನದ ದರ ₹9,235ಆಗಿದ್ದು, ಇಂದು ₹55 ಇಳಿಕೆಯಾಗಿ ₹9180 ಆಗಿದೆ.
ಅದೇ 8 ಗ್ರಾಂ ಚಿನ್ನಕ್ಕೆ ₹73,880ಇದ್ದು ₹440 ಇಳಿಕೆಯಾಗಿದ್ದರಿಂದ ಇಂದು ₹73,440 ಆಗಿದೆ.
ಅದೇ 10 ಗ್ರಾಂ ಚಿನ್ನಕ್ಕೆ ಮಂಗಳವಾರ ₹92,350 ಇದ್ದು ₹550 ಇಳಿಕೆಯಾಗಿದ್ದರಿಂದ ಇಂದು ₹91,800 ಆಗಿದೆ.
ಇದೀಗ ಚಿನ್ನ ಖರೀದಿಸುವವರಿಗೆ ಒಳ್ಳೆಯ ಸಮಯ ಬಂದಿದ್ದು ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಲೇ ಇದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್ಐಆರ್
ಕಾಂಗ್ರೆಸ್ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್ ಅಶೋಕ್ ಗರಂ
ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್ಟ್ವಿಸ್ಟ್
ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್
ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ
ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್, ಇಳಿಕೆಯತ್ತ ಚಿನ್ನದ ದರ
ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್
ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್ಐಆರ್
ಕಾಂಗ್ರೆಸ್ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್ ಅಶೋಕ್ ಗರಂ
ಆ್ಯಪ್ನಲ್ಲಿ ವೀಕ್ಷಿಸಿ
x