ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ಗುರುವಾರ, 1 ಜೂನ್ 2023 (21:30 IST)
ಯಾರೆಲ್ಲ ಆಸ್ತಿ ತೆರಿಗೆ ಪಾವತಿ ಮಾಡಿಲ್ಲವೋ ಅವರು ಇಂದೇ ಮಾಡಿ.ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ ಮಾಡಿದೆ.ಮಾನ್ಯ ಉಪ ಮುಖ್ಯ ಮಂತ್ರಿ ಡಿ ಕೆ ಶಿ ರವರ ಆದೇಶದ ಮೇರೆಗೆ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ಶೇ. 5 ರಷ್ಟು ರಿಯಾಯಿತಿಯನ್ನ ಜೂನ್ ಅಂತ್ಯದ ಅವಧಿವರೆಗೆ ನೀಡಿದೆ.ಶೇ. 5 ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಸರ್ಕಾರ ಅಧಿಸೂಚನೆ  ನೀಡಿದೆ.ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬಿಬಿಎಂಪಿ ಮನವಿ ಮಾಡಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ