ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್
ಪಿಯು ಉಪನ್ಯಾಸಕರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ.
ಜೂ.18 ರ ನಂತರ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಿ ನೇಮಕಾತಿ ಆದೇಶ ನೀಡುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಇನ್ನು, ಆರ್‍ಟಿಇ ನಡಿ ಖಾಸಗಿ ಶಾಲೆಗಳಿಗೆ ನೀಡಬೇಕಾಗಿರುವ ಬಾಕಿ ಹಣದಲ್ಲಿ 275 ಕೋಟಿ ರೂ.ಗಳನ್ನು ಬಿಡಗಡೆ ಮಾಡಲಾಗಿದೆ. ಈ ಹಣವನ್ನು ಶಾಲೆಗಳು ಶಿಕ್ಷಕರ ವೇತನಕ್ಕೆ ಬಳಸಿಕೊಳ್ಳಬೇಕು ಎಂದ ಅವರು, ಇನ್ನುಳಿದ 575 ಕೋಟಿ ರೂ. ಬಾಕಿ ಹಣವನ್ನು ಬರುವ ಮೂರು ನಾಲ್ಕು ತಿಂಗಳಲ್ಲಿ ನೀಡುವ ಭರವಸೆ ನೀಡಿದರು.