ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಶನಿವಾರ, 1 ಜುಲೈ 2023 (14:19 IST)
ಶೈಕ್ಷಣಿಕ ವರ್ಷ ಆರಂಭ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿ ಇಂದ ಉಚಿತ ಪ್ರಯಾಣಕ್ಕೆ ಅವಕಾಶ ಸರ್ಕಾರ ಕಲ್ಪಿಸಿದೆ.ವಿದ್ಯಾರ್ಥಿಗಳಿಗೆ ಜುಲೈ 15 ರ ವರೆಗೆ ಉಚಿತ ಬಸ್ ಪ್ರಯಾಣ ಇರಲಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ.ಒಂದರಿಂದ ಪಿಯುಸಿ, ಸ್ನಾತಕೋತ್ತರ,ಪಿ ಹೆಚ್ ಡಿ ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಇರಲಿದೆ.ತಮ್ಮ ವಾಸಸ್ಥಳದಿಂದ ಶಾಲಾ ಕಾಲೇಜು ವರೆಗೆ ಮಾತ್ರ ಉಚಿತ ಪ್ರಯಾಣ ಇರಲಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ