ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್
ಸ್ವಂತ ಉದ್ಯೋಗ ಮಾಡುವ ಯುವಜನತೆಗೆ ಗುಡ್ ನ್ಯೂಸ್ ಇದಾಗಿದೆ.
ಎನ್‌ಆರ್‌ಎಲ್‌ಎಂ ಒಗ್ಗೂಡಿಸುವಿಕೆಯಡಿ ಸಮುದಾಯ ಆಧಾರಿತ ಕಾಮಗಾರಿಯಾಗಿ ಸ್ವ-ಸಹಾಯ ಗುಂಪುಗಳಿಗೆ ಅಣಬೆ ಕೃಷಿ ಶಡ್ ನಿರ್ಮಾಣ ಮಾಡಿಕೊಳ್ಳಬಹುದು.
ಆಸಕ್ತ ರೈತರು ಹಾಗೂ ಸ್ವ-ಸ್ವಹಾಯ ಗುಂಪುಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಗದಗ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೀಗಂತ ಗದಗ ತೊಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಕಾಂತ್ ಕೋಟಿಮನಿ ತಿಳಿಸಿದ್ದಾರೆ.