ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್
ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಟು, ಸೋಮವಾರ ಮಧ್ಯಾಹ್ನ 1:00 ಗಂಟೆಗೆ ಶಿವಮೊಗ್ಗ ತಲುಪಲಿದೆ.
ಶಿವಮೊಗ್ಗದಿಂದ ಸೋಮವಾರ ಮಧ್ಯಾಹ್ನ 2:20ಕ್ಕೆ ಹೊರಟು ಮಂಗಳವಾರ ಬೆಳಗ್ಗೆ 10:45ಕ್ಕೆ ತಿರುನಲ್ವೆಲಿಗೆ ತಲುಪಲಿದೆ. ಈ ರೈಲು ಭದ್ರಾವತಿ, ಅರಸಿಕೆರೆ ಬೆಂಗಳೂರು ಮಾರ್ಗವಾಗಿ ತಮಿಳುನಾಡಿನ ತಿರುನಲ್ವೆಲಿ ತಲುಪಲಿದೆ.