ಶಾ ವಿರುದ್ಧ ಗೂಂಡಾ ರೌಡಿ ಹೇಳಿಕೆ: ಯತೀಂದ್ರಗೆ ನೋಟಿಸ್ ಜಾರಿ
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.