ಇಸ್ರೋ ಅಧ್ಯಕ್ಷ ಮತ್ತು ಚಂದ್ರಯಾನ-3 ತಂಡದವರನ್ನು ಸನ್ಮಾನಿಸಿದ ರಾಜ್ಯಪಾಲರು

ಶುಕ್ರವಾರ, 25 ಆಗಸ್ಟ್ 2023 (21:37 IST)
ರಾಜ್ಯಪಾಲರಾದ ಥಾವರ್ ಚಂದ್  ಗೆಹ್ಲೋಟ್  ಇಸ್ರೋ ಸಂಸ್ಥೆಗೆ ಭೇಟಿ ನೀಡಿದ್ರು.ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡದ ಮುಖ್ಯ ಸದಸ್ಯರಿಗೆ ರಾಜ್ಯಪಾಲರು ಸನ್ಮಾನಿಸಿದ್ದರು.ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ಸಮರ್ಪಿತ ತಂಡವನ್ನು ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನೆಯನ್ನು ಮುಂದುವರೆಸುವ ನಿರಂತರ ಅನ್ವೇಷಣೆಗಾಗಿ ಅವರ ಅಚಲ ಬದ್ಧತೆಯು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ.ಜಾಗತಿಕ ಬಾಹ್ಯಾಕಾಶ ವೇದಿಕೆಯಲ್ಲಿ ಭಾರತದ ಪರಾಕ್ರಮವನ್ನು ಪ್ರದರ್ಶಿಸುತ್ತದೆ ಎಂದು  ಶ್ಲಾಘಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ