ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಮೂಗುದಾರ: ಶಿಕ್ಷಣ ಇಲಾಖೆಯ ಖಡಕ್ ಆದೇಶದಲ್ಲಿ ಅಂತದ್ದೇನಿದೆ
ಈ ಪ್ರಯುಕ್ತ ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ/ ಸಮಾರಂಭಗಳಿಗೆ ತೆರಳುವ ಸಮಯದಲ್ಲಿ ಚಲನ ವಲನದ ಮಾಹಿತಿಯನ್ನು ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ಸಭಾ ಸೂಚನಾ ಚಿತ್ರವನ್ನು ಲಗತ್ತಿಸುವಂತೆ ಎಲ್ಲ ಮುಖ್ಯಶಿಕ್ಷಕರಿಗೆ ಸೂಚಿಸಲಾಗಿದೆ. ಈ ಆದೇಶವನ್ನು ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ರವಾನಿಸಲಾಗಿದೆ.