ಅಂತಿಮ ವರ್ಷದ ಪದವಿ ಪರೀಕ್ಷೆಗೆ ಗ್ರೀನ್ ಸಿಗ್ನಲ್

ಮಂಗಳವಾರ, 7 ಜುಲೈ 2020 (10:56 IST)
Normal 0 false false false EN-US X-NONE X-NONE

ಬೆಂಗಳೂರು : ಅಂತಿಮ ವರ್ಷದ ಪದವಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ಸಕ್ಕಿದೆ ಎಂಬುದಾಗಿ ತಿಳಿದುಬಂದಿದೆ.
 

ಕೊರೊನಾ ಭೀತಿ ಹಿನ್ನಲೆಯಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ ಇದೀಗ ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಲು ಕೇಂದ್ರ ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.  ಉನ್ನತ ಶಿಕ್ಷಣ ಇಲಾಖೆಯ ಮನವಿಗೆ ಇದೀಗ ಕೇಂದ್ರ ಗೃಹ ಇಲಾಖೆ ಒಪ್ಪಿಗೆ ನೀಡಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ