ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶನಿವಾರ, 1 ಜುಲೈ 2023 (15:45 IST)
ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗೃಹಜ್ಯೋತಿ ಯೋಜನೆಯ  ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ  ದುಡ್ಡನ್ನು  ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ