ವಿದೇಶಿ ಪ್ರಯಾಣಿಕರಿಗೆ ಹೊಸ ಗೈಡ್‍ಲೈನ್
ಈ ಹೊಸ ಮಾರ್ಗಸೂಚಿ ನಿನ್ನೆಯಿಂದಲೇ ಜಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.
ಕೋವಿಡ್ ಕಡಿವಾಣ ಸಂಬಂಧ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಹೊಸ ನಿಯಮ ಮಾರ್ಗಸೂಚಿ ಜಾರಿ ಮಾಡಲಾಗಿದೆ. ಖಖಿPಅಖ ಟೆಸ್ಟ್ಗೆ ಗಂಟಲು ದ್ರವ ಸಂಗ್ರಹ ಮಾಡಿಕೊಂಡು ವರದಿ ಬರೋಕು ಮುನ್ನವೇ ಅವರನ್ನು ನೇರವಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗುವುದು.