ಮತ್ತೇ ಒಂದಾದ ಗೆಳೆಯರು: ಎಚ್ ಡಿ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ ಎಚ್ ವಿಶ್ವನಾಥ್
ಈ ಭೇಟಿಯ ಸಂದರ್ಭದಲ್ಲಿ @JanataDal_S ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಬಂಡೆಪ್ಪ ಕಾಷೆಂಪೂರ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ವಿಶ್ವನಾಥ್ ಅವರ ಬೆಂಬಲಿಗರು ಉಪಸ್ಥಿತರಿದ್ದರು.