ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುನ್ನಡೆ

ಮಂಗಳವಾರ, 15 ಮೇ 2018 (08:46 IST)
ಕುಂದಾಪುರ : ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುನ್ನಡೆಯನ್ನು ಸಾಧಿಸಿದ್ದಾರೆ.


ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಈಗಾಗಲೇ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ