ದಸರಾ ಹಬ್ಬದ ಶುಭಾಶಯ ಕೋರಿದ HDD

ಸೋಮವಾರ, 23 ಅಕ್ಟೋಬರ್ 2023 (19:00 IST)
ನಾಡಿನೆಲ್ಲೆಡೆ ದಸರಾ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇದೇ ವೇಳೆ ಮಾಜಿ ಪ್ರಧಾನಿ ಡಾ.ಹೆಚ್​​ಡಿ ದೇವೇಗೌಡ ನಾಡಿನ ಜನತೆಗೆ ಶುಭ ಕೋರಿದ್ದಾರೆ. ನಾಡಿನ ಜನತೆಗೆ ಆಯುಧ ಪೂಜೆ, ವಿಜಯದಶಮಿ ಹಬ್ಬದ ಶುಭಾಶಯಗಳು. ನಾಡದೇವತೆ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸ್ತೇನೆ ಎಂದು ಎಕ್ಸ್​ನಲ್ಲಿ ಪೋಸ್ಟ್ ಹಾಕುವ ಮೂಲಕ ಶುಭಾಶಯ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ