ಸರ್ಕಾರ ಉಳಿಸಿಕೊಳ್ಳಲು ದೇವೇಗೌಡರ ಹೊಸ ತಂತ್ರ
ಇನ್ನೊಂದು ಮೂಲಗಳ ಪ್ರಕಾರ, ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡಿ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳಲು ಕೊನೆ ಪ್ರಯತ್ನ ಮಾಡುತ್ತಿದ್ದಾರೆ ಜೆಡಿಎಸ್ ವರಿಷ್ಠರು. ಆದರೆ ಈ ತಂತ್ರ ಸಫಲವಾಗುತ್ತಾ ಕಾದು ನೋಡಬೇಕು.