‘ಗಣಪತಿ ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರದ ಬಳಿ ಪರಿಣಿತರಿದ್ದಾರೆ’
‘ಇಂತಹ ಪ್ರಕರಣಗಳನ್ನ ಮುಚ್ಚಿ ಹಾಕಲೆಂದೇ ಇವರ ಬಳಿ ಪರಿಣಿತರ ತಂಡವೇ ಇದೆ. ಕೆಂಪಯ್ಯನವರಂತಹವರು ಇರುವುದೇ ಇದಕ್ಕಾಗಿ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಎಂಕೆ ಗಣಪತಿ ಸಾವಿಗೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗಿತ್ತು ಎಂಬ ವರದಿಗಳ ಬೆನ್ನಲ್ಲಿ ಕುಮಾರ ಸ್ವಾಮಿ ಈ ಹೇಳಿಕೆ ನೀಡಿದ್ದಾರೆ.