ರಾಜರಾಜೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದ ಹೆಚ್ ಡಿ ಕುಮಾರಸ್ವಾಮಿ ಕುಟುಂಬ

ಶುಕ್ರವಾರ, 15 ಸೆಪ್ಟಂಬರ್ 2023 (18:38 IST)
ಇಂದು ಆರ್ ಆರ್ ನಗರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನಕ್ಕೆ  ಹೆಚ್ ಡಿ ಕುಮಾರಸ್ವಾಮಿ ಕುಟುಂಭ ಭೇಟಿ ನೀಡಿತ್ತು.ತಾಯಿ ಚನ್ನಮ್ಮ ದೇವೇಗೌಡ,ಪತ್ನಿ ಅನಿತಾ ಕುಮಾರಸ್ವಾಮಿ ಜೊತೆಗೆ ಭೇಟಿ‌ ನೀಡಿ  ವಿಶೇಷ ಪೂಜೆ ಹೆಚ್‌ಡಿ ಕುಮಾರಸ್ವಾಮಿ ಕುಟುಂಬ ನೇರವೇರಿಸಿದೆ.ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿ ಹೆಚ್ ಡಿಕೆ ಬಿಡುಗಡೆಯಾಗಿದ್ರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ