ಸರ್ವಪಕ್ಷಗಳ ಸಭೆ ಕರೆದ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಗರಂ
ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಈಗ ಕಾಲ ಮಿಂಚಿದೆ, ಕೊರೊನಾ ಹೆಚ್ಚುತ್ತಿದೆ. ಆಸ್ಪತ್ರೆಗಳು ರೆಮ್ ಡಿಸಿವಿರ್ ಗೆ ಕಾಯುವಂತಾಗಿದೆ. ಕಾಳಸಂತೆಯಲ್ಲಿ ರೆಮ್ ಡಿಸಿವಿರ್ ಮಾರಾಟವಾಗುತ್ತಿದೆ. ಕೇಂದ್ರ –ರಾಜ್ಯ ಕೊವಿಡ್ ವಿಷಯದಲ್ಲಿ ಎಡವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.