ಎಸ್ ಎಂ ಕೃಷ್ಣ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ವಯೋಸಹಜ ಅನಾರೋಗ್ಯದಿಂದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಅವರನ್ನು ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೇ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಏಪ್ರಿಲ್ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.