ಚಿತ್ರದುರ್ಗಕ್ಕಿಂದು ಆರೋಗ್ಯ ಸಚಿವರ ಭೇಟಿ

ಶನಿವಾರ, 5 ಆಗಸ್ಟ್ 2023 (12:25 IST)
ಚಿತ್ರದುರ್ಗಕ್ಕೆ ಇಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಲಿದ್ದಾರೆ.ಕವಾಡಿಗರಟ್ಟಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಪಡೆಯಲಿದ್ದಾರೆ.. ಇನ್ನು ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಕುಟುಂಬದ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ.. ನಂತರ ನಗರದ ಬಸವೇಶ್ವರ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ