ದ.ಕನ್ನಡ, ಕೇರಳ ಗಡಿಭಾಗಗಳಲ್ಲಿ ಇಂದು ಭಾರೀ ಮಳೆ
ಚಂಡಮಾರುತದ ಬೆನ್ನಲ್ಲೇ ಅವಧಿಗೆ ಮುನ್ನವೇ ಮುಂಗಾರು ಮಳೆ ಪ್ರವೇಶಿಸಲಿದೆ ಎಂಬ ಹವಾಮಾನ ಇಲಾಖೆಯ ಸೂಚನೆಯ ಬೆನ್ನಲ್ಲೇ ಭಾರೀ ಮಳೆಯಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಜೊತೆಗೆ ನೈಋತ್ಯ ಮಾರುತ ಪ್ರಬಲಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮಳೆ ಜೋರಾಗಿದೆ.