ಧಾರಾಕಾರ ಮಳೆಗೆ ನಗರದ ಹಲವು ರಸ್ತೆ, ತಗ್ಗುಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದೆ.ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ,ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್,ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್ ,ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರಿ ಮಳೆಯಾಗಿ ಅವಾಂತರವಾಗಿದೆ.
-ವಿದ್ಯಾರಣ್ಯಪುರ 8.5, ಕೊಡಿಗೆಹಳ್ಳಿ 6.5, ಅಟ್ಟೂರು ಹಾಗೂ ವಿಶ್ವನಾಥ ನಾಗೇನಹಳ್ಳಿಯಲ್ಲಿ ತಲಾ 5.8, ಸೆಂ ಮೀ ಮಳೆ
-ಚೌಡೇಶ್ವರಿ ವಾರ್ಡ್ 4.7, ಎಚ್‌ಎಎಲ್ ವಿಮಾನ ನಿಲ್ದಾಣ 4.2 ಸೆಂ.ಮೀ
-ಸಂಪಂಗಿರಾಮನಗರ 4.0, ನಾಗಪುರ ಹಾಗೂ ನಂದಿನಿ ಲೇಔಟ್‌ನಲ್ಲಿ ತಲಾ 3.5,
-ಮಾರತಹಳ್ಳಿ 3.3, ಗಾಳಿ ಆಂಜನೇಯ ದೇವಸ್ಥಾನ 2.5 ಸೆಂ.ಮೀ
-ವರ್ತೂರು 2.3 ಹಾಗೂ ಬೆಳ್ಳಂದೂರಿನಲ್ಲಿ 2.1 ಸೆಂ.ಮೀ. ಮಳೆಯಾಗಿದೆ
-ಸೆಪ್ಟೆಂಬರ್ 2 ರಿಂದ 7 ರವರೆಗೆ ಮಳೆ
-ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು,ಹವಾಮಾನ ಇಲಾಖೆಯಿಂದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.