ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ನಲ್ಲಿ ಬರಬಹುದು : ಜಮೀರ್

ಗುರುವಾರ, 2 ಮಾರ್ಚ್ 2023 (09:36 IST)
ಬೆಳಗಾವಿ : ಕಳೆದ ಎಲೆಕ್ಷನ್ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ 51 ಸಾವಿರ ಲೀಡ್ನಿಂದ ಗೆದ್ದಿದ್ದರು. ಈ ಜನಸಾಗರ ನೋಡಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ನಲ್ಲಿ ಬರಬಹುದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
 
ತಾಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಎಲೆಕ್ಷನ್ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ 51 ಸಾವಿರ ಲೀಡ್ನಿಂದ ಗೆದ್ದಿದ್ದರು.

ಈ ಜನಸಾಗರ ನೋಡಿದ್ರೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದೂವರೆ ಲಕ್ಷ ಲೀಡ್ ನಲ್ಲಿ ಬರಬಹುದು. ಕರ್ನಾಟಕದಲ್ಲಿ ನಿಮ್ಮ ಗೆಲುವು ಇತಿಹಾಸ ಮಾಡುತ್ತದೆ. ಈ ಕ್ಷೇತ್ರದ ಹೆಣ್ಣು ಮಕ್ಕಳು ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗಿದ್ದಾರೆ ಎಂದು ಕೇಳಿದ್ದೇ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ