ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಸ್ವಾಗತ-ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಮಂಗಳವಾರ, 19 ಸೆಪ್ಟಂಬರ್ 2023 (15:25 IST)
ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತ ಇದೆ.ಆದಷ್ಟು ಬೇಗ ಮೈತ್ರಿ ಆದರೆ ಒಳ್ಳೇದು .ಕೆಟ್ಟ ಸರ್ಕಾರ ತೆಗೆಯಲು ಮುಂದಿನ ಹೋರಾಟ ಮಾಡಲು ಶಕ್ತಿ ಬರುತ್ತೆ.ಕುಮಾರಸ್ವಾಮಿ ಅವರು ಹೋರಾಟವಿದೆ.ಈಗಿನ ಸರ್ಕಾರ ಬೀಳಿಸುವ ವಿಚಾರವಾಗಿ ಈಗ ಅದನ್ನ ಹೇಳೋಕೆ ಆಗಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿ‌ಹೊಳಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ