ಹಿಜಾಬ್ ಅಂತಿಮ ತೀರ್ಪಿಗಾಗಿ ವಾದ ಮಂಡನೆ ಏನು?

ಗುರುವಾರ, 17 ಫೆಬ್ರವರಿ 2022 (11:29 IST)
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ ಕಾಮತ್ ಇವತ್ತು ವಾದ ಮುಂದುವರಿಸಲಿದ್ದಾರೆ.
 
ಅಲ್ದೆ, ತರಗತಿಯೊಳಗೆ ಹಿಜಾಬ್ ಧರಿಸುವುದು ಧಾರ್ಮಿಕ ಅಗತ್ಯತೆಯೇ? ಧಾರ್ಮಿಕ ಆಚರಣೆಯ ಮೂಲ ಅಂಶ ಎಂದು ಮನವರಿಕೆಗೆ ಯತ್ನಿಸಲು ಮುಂದಾಗೋ ಸಾಧ್ಯತೆ ಇದೆ.

ಇನ್ನು, ಎರಡೂ ಕಡೆಯಿಂದ್ಲೂ ಶಿರೂರು ಮಠ ಕೇಸ್ ಉಲ್ಲೇಖ ಮಾಡಬಹುದು. ಅಲ್ದೆ, ಯಾವುದು ಅತ್ಯಗತ್ಯ ಆಚರಣೆ. ಯಾವುದು ಅಲ್ಲ ಎಂದು ವಿಶ್ಲೇಷಣೆ ಮಾಡಬಹುದು.

ಜೊತೆಗೆ ಖುರಾನ್ನಲ್ಲಿ ಯಾವುದು ಕಡ್ಡಾಯ ಆಚರಣೆ, ಯಾವುದಲ್ಲ ಅಂತಾ ಎಜಿ ವಾದ ಮಂಡಿಸುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ರಾಜ್ಯ ಸರ್ಕಾರ ವಿವರವಾದ ಆಕ್ಷೇಪಣೆ ಸಲ್ಲಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ