ಹಿಜಬ್ : ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!
ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಇತ್ತು. ವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಹಿಜಬ್, ಬುರ್ಖಾ ಧರಿಸಿ 9 ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಬಂದಿದ್ದರು.
ಆದರೆ ಹಿಜಬ್, ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಶಿಕ್ಷಕರ ನಿರಾಕರಣೆ ಮಾಡಿದರು. ಇದರಿಂದಾಗಿ ವಿದ್ಯಾರ್ಥಿನಿಯರು ಶಾಲೆಯಿಂದ ಹೊರಗೆ ಹೋಗಿದ್ದಾರೆ.